ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರ ನೆರವಿಗೆ ಧಾವಿಸುವ ಪರೋಪಕಾರಿ­ಗಳಿಗೆ ನೀಡಲಾಗುತ್ತಿರುವ ಪ್ರೋತ್ಸಾಹ ಧನ ಅಥವಾ “ಮೆಚ್ಚುಗೆ ಮೊತ್ತ’ವನ್ನು 5 ಸಾವಿರ ರೂ.ಗಳಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವ ಕೇಂದ್ರ ಸರಕಾರದ ನಿರ್ಧಾರ ಅತ್ಯುತ್ತಮವಾದುದು.